Karnataka Text Boook Class 6 Science Solutions In Kannada Medium 6 ನೇ ತರಗತಿ ವಿಜ್ಞಾನ ಪಠ್ಯಪುಸ್ತಕದಲ್ಲಿನ ಅಧ್ಯಾಯಗಲ್ಲಿ ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಅತ್ಯುತ್ತಮ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. ಈ ಉತ್ತರಗಳು ನಿಮ್ಮ ಎಲ್ಲಾ ರೀತಿಯ ಪರೀಕ್ಷೆಗಳ ತಯಾರಿಗೆ ಸಹಕಾರಿಯಾಗಲಿದೆ ಎಂಬುದು ನಮ್ಮ ಭಾವನೆ.
ಹಾಯ್, ಹಲೋ, ಸ್ನೇಹಿತರೆ, ಎಲ್ಲರಿಗೂ 👏 ವಿಜ್ಞಾನ ಕೌತುಕಗಳನ್ನು ಪ್ರಸ್ತುತ ಪಡಿಸುವ ನನ್ನ ಈ ಕನ್ನಡಿಗರ ಬ್ಲಾಗ್ https://www.kannadaeshikshaka.in/ ಗೆ ಹೃದಯ ಪೂರ್ವಕ ಸ್ವಾಗತ, ಈ ಒಂದು ಬ್ಲಾಗ್ ಲೇಖನದಲ್ಲಿ ಕರ್ನಾಟಕ ರಾಜ್ಯ ಪಠ್ಯಪುಸ್ತಕಗಳ 6 ನೇ ತರಗತಿ ವಿಜ್ಞಾನ ವಿಷಯದ ಅಧ್ಯಾಯಗಲ್ಲಿ ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಅತ್ಯುತ್ತಮ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. 6ನೇ ತರಗತಿ ವಿಜ್ಞಾನ ವಿಷಯದಲ್ಲಿ ಒಟ್ಟು ೧೮ ಅಧ್ಯಾಯಗಳು ಇದ್ದು ಎಲ್ಲ ಅಧ್ಯಾಯಗಳಲ್ಲಿ Karnataka Text Boook Class 6 Science Solutions In Kannada Medium ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ.ಅಧ್ಯಾಯ ೧ : ಆಹಾರ-ಇದು ಎಲ್ಲಿಂದ ದೊರಕುತ್ತದೆ?
ಅಧ್ಯಾಯ ೪ : ಪದಾರ್ಥಗಳನ್ನು ಗುಂಪುಗಳಾಗಿ ವರ್ಗೀಕರಿಸುವುದು
ಅಧ್ಯಾಯ ೫ : ಪದಾರ್ಥಗಳನ್ನು ಬೇರ್ಪಡಿಸುವಿಕೆ
ಅಧ್ಯಾಯ ೬ : ನಮ್ಮ ಸುತ್ತಲಿನ ಬದಲಾವಣೆಗಳು
ಅಧ್ಯಾಯ ೭ : ಸಸ್ಯಗಳನ್ನು ತಿಳಿಯುವುದು
ಅಧ್ಯಾಯ ೯ : ಜೀವಿಗಳು-ಅವುಗಳ ಲಕ್ಷಣಗಳು ಮತ್ತು ಆವಾಸಗಳು
ಅಧ್ಯಾಯ ೧೦ : ಚಲನೆ ಮತ್ತು ದೂರಗಳ ಅಳತೆ
ಅಧ್ಯಾಯ ೧೧ : ಬೆಳಕು, ಛಾಯೆಗಳು ಮತ್ತು ಪ್ರತಿಫಲನಗಳು
ಅಧ್ಯಾಯ ೧೨ : ವಿದ್ಯುಚ್ಛಕ್ತಿ ಮತ್ತು ಮಂಡಲಗಳು
ಅಧ್ಯಾಯ ೧೬ : ಒಳಬರುವ ಕಸ, ಹೊರ ಹೋಗುವ ಕಸ
ಈ ಒಂದು ಬ್ಲಾಗ್ ಲೇಖನದಲ್ಲಿ Karnataka Text Boook Class 6 Science Solutions In Kannada Medium 6 ನೇ ತರಗತಿ ವಿಜ್ಞಾನ - ಪಠ್ಯಪುಸ್ತಕದಲ್ಲಿನ ಅಧ್ಯಾಯಗಲ್ಲಿ ಕೇಳಲಾಗಿರುವ ಅಭ್ಯಾಸ ಪ್ರಶ್ನೆಗಳಿಗೆ ಅತ್ಯುತ್ತಮ ಮಾದರಿ ಉತ್ತರಗಳನ್ನು ಇಲ್ಲಿ ನೀಡಲಾಗಿದೆ. ಈ ಉತ್ತರಗಳು ನಿಮ್ಮ ಎಲ್ಲಾ ರೀತಿಯ ಪರೀಕ್ಷೆಗಳ ತಯಾರಿಗೆ ಸಹಕಾರಿಯಾಗಲಿದೆ ಎಂಬುದು ನಮ್ಮ ಭಾವನೆ. ದಯಮಾಡಿ ಏನಾದರೂ ಪ್ರಶ್ನೆಗಳಿದ್ದರೆ ಕಾಮೆಂಟ್ ಮಾಡಲು ಮರೆಯದಿರಿ ಹಾಗು ನಿಮ್ಮ ಗೆಳೆಯರಿಗೆ ಶೇರ್ ಮಾಡಿ.
PLEASE DO NOT ENTER ANY SPAM LINK IN THE COMMENT BOX